Datasets:

ArXiv:
License:
anjalyjayakrishnan's picture
kannada data
b12b64e
Unnamed: 0,sentence,path
745,ಕೊಕ್ಕರೆ ಸಕಲವಿಧವಾದ ಬಕ ಹೆಡೆಹಕ್ಕಿ ಕಣ್ಣಕಪಡಿ ಇವುಗಳ ಮಾಂಸವನ್ನು ತಿನ್ನಬಾರದು,data/cleaned/kannada/LEV/LEV_011_019.wav
2732,ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು,data/cleaned/kannada/JHN/JHN_003_025.wav
14147,ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು,data/cleaned/kannada/PRO/PRO_021_009.wav
3952,ಆಗ ರೂಬೇನ್ಯರು ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು,data/cleaned/kannada/JOS/JOS_022_021.wav
3682,ನೀವೂ ತಾಳ್ಮೆಯಿಂದಿರಿ ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು,data/cleaned/kannada/JAS/JAS_005_008.wav
3819,ಹಚರ್ ಗದ್ದಾ ಹೆಷ್ಮೋನ್ ಬೇತ್ಪೆಲೆಟ್,data/cleaned/kannada/JOS/JOS_015_027.wav
7440,ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ,data/cleaned/kannada/JOB/JOB_009_028.wav
3871,ಗಿಬ್ಯೋನ್ ರಾಮಾ ಬೇರೋತ್,data/cleaned/kannada/JOS/JOS_018_025.wav
8793,ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು ಆತನೇ ಅದನ್ನು ಸಾಗಿಸುವನು,data/cleaned/kannada/PSA/PSA_037_005.wav
7950,ನಾನು ಬಾಗಿಲು ದಾಟದೆ ಮೌನವಾಗಿದ್ದು ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,data/cleaned/kannada/JOB/JOB_031_034.wav
13682,ಕಂದಾ ನನ್ನ ಜ್ಞಾನೋಪದೇಶವನ್ನು ಆಲಿಸು ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು,data/cleaned/kannada/PRO/PRO_005_001.wav
14414,ಮದುವೆಯಾದ ಚಂಡಿಯು ಸವತಿಯಾದ ತೊತ್ತು ಇವೇ,data/cleaned/kannada/PRO/PRO_030_023.wav
1738,ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು,data/cleaned/kannada/MAT/MAT_013_037.wav
5847,ಸಾಲಕ್ಕೆ ಬಡ್ಡಿತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,data/cleaned/kannada/EZK/EZK_018_008.wav
10432,ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು,data/cleaned/kannada/PSA/PSA_145_002.wav
10891,ಅವನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ ಬೇರ್ಷೆಬ ಎಂದು ಹೆಸರಾಯಿತು,data/cleaned/kannada/GEN/GEN_026_033.wav
4109,ಆಗ ಸಮುವೇಲನು ಅವನಿಗೆ ಅದಿರಲಿ ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು ಹೇಳು ಅಂದನು,data/cleaned/kannada/1SA/1SA_015_016.wav
4952,ಅವರು ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು ಎಂದು ಹೇಳಲು ಜನರೆಲ್ಲರೂ ಆಮೆನ್ ಅನ್ನಬೇಕು,data/cleaned/kannada/DEU/DEU_027_023.wav
6908,ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು,data/cleaned/kannada/1KI/1KI_015_001.wav
335,ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು,data/cleaned/kannada/ISA/ISA_022_023.wav
3954,ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ,data/cleaned/kannada/JOS/JOS_023_004.wav
9290,ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು,data/cleaned/kannada/PSA/PSA_076_001.wav
2574,ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ,data/cleaned/kannada/JER/JER_050_046.wav
4013,ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು,data/cleaned/kannada/1SA/1SA_006_010.wav
13564,ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು,data/cleaned/kannada/NUM/NUM_036_010.wav
13373,ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು,data/cleaned/kannada/NUM/NUM_028_005.wav
7247,ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು,data/cleaned/kannada/JDG/JDG_020_046.wav
1840,ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ ತೊಡಕುಗಳು ಬರುವುದು ಅನಿವಾರ್ಯ ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ,data/cleaned/kannada/MAT/MAT_018_007.wav
8328,ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು,data/cleaned/kannada/ROM/ROM_010_004.wav
8276,ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು ವಾಗ್ದಾನವು ನಿರರ್ಥಕವಾಯಿತು,data/cleaned/kannada/ROM/ROM_004_014.wav
5228,ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ,data/cleaned/kannada/1CO/1CO_001_014.wav
8443,ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು,data/cleaned/kannada/PSA/PSA_009_008.wav
7693,ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ ಅವನ ಸುಖವು ಅಸ್ಥಿರವಾಗಿರುವುದು,data/cleaned/kannada/JOB/JOB_020_021.wav
8227,ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು ಬಿರ್ರನೆ ಬರುವ ಈಟಿಗೆ ನಗುವುದು,data/cleaned/kannada/JOB/JOB_041_029.wav
2613,ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು,data/cleaned/kannada/JER/JER_052_032.wav
13271,ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು,data/cleaned/kannada/NUM/NUM_021_019.wav
1076,ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,data/cleaned/kannada/LAM/LAM_003_034.wav
8600,ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ,data/cleaned/kannada/PSA/PSA_022_017.wav
11630,ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು,data/cleaned/kannada/EXO/EXO_021_007.wav
8271,ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ ಎಂದಿಗೂ ಇಲ್ಲ ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ,data/cleaned/kannada/ROM/ROM_003_031.wav
13920,ಕೆಟ್ಟ ದೂತನು ಕೇಡಿಗೆ ಬೀಳುವನು ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು,data/cleaned/kannada/PRO/PRO_013_017.wav
301,ಸಮಸ್ತ ಭೂನಿವಾಸಿಗಳೇ ಲೋಕದ ಸಕಲ ಜನರೇ ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ ತುತ್ತೂರಿಯನ್ನೂದುವಾಗ ಕೇಳಿರಿ,data/cleaned/kannada/ISA/ISA_018_003.wav
12048,ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್ ಯಾಮೀನ್ ಮತ್ತು ಏಕೆರ್ ಇವರೇ,data/cleaned/kannada/1CH/1CH_002_027.wav
12721,ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು ಅರಸನೇ ರಕ್ಷಿಸು ಎಂದು ಕೂಗಿದಳು,data/cleaned/kannada/2SA/2SA_014_004.wav
6195,ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ ಕುಲಗಳ ಪಾಲುಗಳು ಇವೇ ಇದು ಕರ್ತನಾದ ಯೆಹೋವನ ನುಡಿ,data/cleaned/kannada/EZK/EZK_048_029.wav
13911,ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ ಬಡವನಿಗೆ ಯಾವ ಬೆದರಿಕೆಯೂ ಇಲ್ಲ,data/cleaned/kannada/PRO/PRO_013_008.wav
12370,ಯಾಜಕನಾದ ಚಾದೋಕನನ್ನೂ ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು,data/cleaned/kannada/1CH/1CH_016_039.wav
1898,ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು ಅವರು ಅವರಿಗೂ ಹಾಗೆಯೇ ಮಾಡಿದರು,data/cleaned/kannada/MAT/MAT_021_036.wav
3721,ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಎಂದು ಹೇಳಿದನು,data/cleaned/kannada/JOS/JOS_003_008.wav
12732,ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು,data/cleaned/kannada/2SA/2SA_015_006.wav
5161,ನೀಳವಾದ ನಿನ್ನ ಆಕಾರವು ಖರ್ಜೂರದ ಮರ ನಿನ್ನ ಸ್ತನಗಳೇ ಅದರ ಗೊಂಚಲುಗಳು,data/cleaned/kannada/SNG/SNG_007_007.wav
1230,ಪ್ರಿಯರೇ ನಿಮಗೀಗ ಬರೆಯುವುದು ಎರಡನೆಯ ಪತ್ರ,data/cleaned/kannada/2PE/2PE_003_001.wav
716,ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು,data/cleaned/kannada/LEV/LEV_009_008.wav
477,ವಿಗ್ರಹವಾದರೋ ಶಿಲ್ಪಿಯು ಅದನ್ನು ಎರಕಹೊಯ್ಯುವನು ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ ಬೆಳ್ಳಿಯ ಸರಪಣಿಗಳನ್ನು ಹಾಕುವನು,data/cleaned/kannada/ISA/ISA_040_019.wav
13629,ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು,data/cleaned/kannada/PRO/PRO_003_009.wav
8830,ನನ್ನ ಸೊಂಟಕ್ಕೆ ಉರಿಬಡಿದಂತಿದೆ ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ,data/cleaned/kannada/PSA/PSA_038_007.wav
5975,ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು,data/cleaned/kannada/EZK/EZK_027_020.wav
4873,ಮನೆಗಳಲ್ಲಿಯೂ ವಾಸವಾಗಿರುವಾಗ ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು,data/cleaned/kannada/DEU/DEU_019_002.wav
10168,ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ,data/cleaned/kannada/PSA/PSA_119_128.wav
11730,ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು,data/cleaned/kannada/EXO/EXO_026_017.wav
11625,ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು,data/cleaned/kannada/EXO/EXO_020_016.wav
11090,ಆಗ ಫರೋಹನು ಯೋಸೇಫನಿಗೆ ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು,data/cleaned/kannada/GEN/GEN_041_017.wav
11605,ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ ಅವನು ಸ್ವದೇಶಕ್ಕೆ ಹೊರಟುಹೋದನು,data/cleaned/kannada/EXO/EXO_018_027.wav
13582,ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು ಅವರು ರಕ್ತವನ್ನು ಸುರಿಸಲು ಆತುರಪಡುವರು,data/cleaned/kannada/PRO/PRO_001_016.wav
14396,ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು,data/cleaned/kannada/PRO/PRO_029_027.wav
4709,ಆ ಮೇಲೆ ಯೆಹೋವನು ನನಗೆ,data/cleaned/kannada/DEU/DEU_002_002.wav
3893,ಉಮ್ಮಾ ಅಫೇಕ್‌ ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,data/cleaned/kannada/JOS/JOS_019_030.wav
6954,ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,data/cleaned/kannada/1KI/1KI_018_002.wav
4639,ಶೆಲೆಮ್ಯ ನಾತಾನ್ ಅದಾಯ,data/cleaned/kannada/EZR/EZR_010_039.wav
6834,ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು,data/cleaned/kannada/1KI/1KI_010_011.wav
4693,ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು,data/cleaned/kannada/DEU/DEU_001_018.wav
12640,ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜಾ ಎಂದು ಹೆಸರಿಟ್ಟನು ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ,data/cleaned/kannada/2SA/2SA_006_008.wav
13264,ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು,data/cleaned/kannada/NUM/NUM_021_010.wav
4961,ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ,data/cleaned/kannada/DEU/DEU_028_013.wav
11271,ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು,data/cleaned/kannada/2KI/2KI_009_009.wav
13694,ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ,data/cleaned/kannada/PRO/PRO_005_013.wav
9353,ದೇವರು ತಮ್ಮ ಬಂಡೆಯು ಪರಾತ್ಪರನಾದ ದೇವರು ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು,data/cleaned/kannada/PSA/PSA_078_035.wav
2833,ಯೇಸು ಅವರಿಗೆ ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ,data/cleaned/kannada/JHN/JHN_007_021.wav
8356,ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ತಿರಸ್ಕರಿಸಿರಿ ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ,data/cleaned/kannada/ROM/ROM_012_009.wav
13307,ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು,data/cleaned/kannada/NUM/NUM_025_001.wav
13860,ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು,data/cleaned/kannada/PRO/PRO_011_014.wav
3238,ಇತರರಿಗೆ ಕಷ್ಟಪರಿಹಾರವೂ ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ,data/cleaned/kannada/2CO/2CO_008_013.wav
2433,ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ,data/cleaned/kannada/JER/JER_034_013.wav
3361,ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು,data/cleaned/kannada/ACT/ACT_008_017.wav
9121,ಆತನ ನಾಮದ ಮಹತ್ತನ್ನು ಕೀರ್ತಿಸಿರಿ ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ,data/cleaned/kannada/PSA/PSA_066_002.wav
2116,ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು ಆದರೆ ಕೆಲವರು ಸಂದೇಹಪಟ್ಟರು,data/cleaned/kannada/MAT/MAT_028_017.wav
14148,ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು,data/cleaned/kannada/PRO/PRO_021_010.wav
14227,ಆಮೇಲೆ ಹಾವಿನಂತೆ ಕಚ್ಚುತ್ತದೆ ಹೌದು ನಾಗರ ಹಾವಿನ ಹಾಗೆ ಕಡಿಯುತ್ತದೆ,data/cleaned/kannada/PRO/PRO_023_032.wav
11706,ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು,data/cleaned/kannada/EXO/EXO_025_027.wav
1978,ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ,data/cleaned/kannada/MAT/MAT_024_033.wav
13205,ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು,data/cleaned/kannada/NUM/NUM_015_034.wav
102,ಅದಕ್ಕೆ ಆ ದೂತನು ನನಗೆ ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ ಎಂದು ಕೇಳಿದಾಗ ನಾನು ಇಲ್ಲ ಸ್ವಾಮೀ ಎಂದೆ,data/cleaned/kannada/ZEC/ZEC_004_013.wav
2490,ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು,data/cleaned/kannada/JER/JER_041_014.wav
8780,ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ,data/cleaned/kannada/PSA/PSA_036_003.wav
10443,ನಿನ್ನ ರಾಜ್ಯವು ಶಾಶ್ವತವಾಗಿದೆ ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು,data/cleaned/kannada/PSA/PSA_145_013.wav
7588,ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು,data/cleaned/kannada/JOB/JOB_015_035.wav
12549,ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು,data/cleaned/kannada/HEB/HEB_003_009.wav
7098,ಹಾಗೆಯೇ ಆಯಿತು ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು,data/cleaned/kannada/JDG/JDG_006_038.wav
5614,ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು,data/cleaned/kannada/2CH/2CH_026_012.wav
2897,ಇವನು ಪ್ರಾಯದವನು ಇವನನ್ನೇ ಕೇಳಿರಿ ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ,data/cleaned/kannada/JHN/JHN_009_023.wav