Unnamed: 0,sentence,path 10040,ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ ಆತನು ಒಳ್ಳೆಯವನು ಆತನ ಕೃಪೆಯು ಶಾಶ್ವತವಾದದ್ದು,data/cleaned/kannada/PSA/PSA_118_029.wav 13917,ಜ್ಞಾನಿಯ ಬೋಧನೆ ಜೀವದ ಬುಗ್ಗೆ ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು,data/cleaned/kannada/PRO/PRO_013_014.wav 722,ಅವರು ಹೋರಿಯ ಕೊಬ್ಬನ್ನು ಟಗರಿನ ಬಾಲದ ಕೊಬ್ಬನ್ನು ಅಂಗಾಂಶದ ಕೊಬ್ಬನ್ನು ಮೂತ್ರಪಿಂಡಗಳನ್ನು ಕಳಿಜದ ಹತ್ತಿರವಿರುವ ಕೊಬ್ಬನ್ನು,data/cleaned/kannada/LEV/LEV_009_019.wav 5361,ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ ನಿಮಗೆ ಮಾತ್ರವೇ ಬಂದಿತೋ,data/cleaned/kannada/1CO/1CO_014_036.wav 1190,ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ,data/cleaned/kannada/REV/REV_014_012.wav 5659,ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ,data/cleaned/kannada/2CH/2CH_033_010.wav 3078,ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ,data/cleaned/kannada/JHN/JHN_017_016.wav 7247,ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು,data/cleaned/kannada/JDG/JDG_020_046.wav 4145,ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು ಗುರಾಣಿ ಹೊರುವವರು ಅವನ ಮುಂದೆ ಇದ್ದರು,data/cleaned/kannada/1SA/1SA_017_041.wav 13969,ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ ದುಷ್ಟನ ಆದಾಯವು ನಷ್ಟಕ್ಕೆ ದಾರಿ,data/cleaned/kannada/PRO/PRO_015_006.wav 1008,ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ,data/cleaned/kannada/LEV/LEV_026_037.wav 6424,ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,data/cleaned/kannada/MRK/MRK_006_054.wav 246,ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು,data/cleaned/kannada/ISA/ISA_010_021.wav 12703,ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು,data/cleaned/kannada/2SA/2SA_013_001.wav 9450,ನಾಚಿಕೆಯು ಅವರ ಮುಖವನ್ನು ಕವಿಯಲಿ ಯೆಹೋವನೇ ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು,data/cleaned/kannada/PSA/PSA_083_016.wav 13713,ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು,data/cleaned/kannada/PRO/PRO_006_011.wav 295,ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ,data/cleaned/kannada/ISA/ISA_016_013.wav 2236,ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,data/cleaned/kannada/JER/JER_013_008.wav 320,ಅರಬಿಯ ವಿಷಯವಾದ ದೈವೋಕ್ತಿ ಓ ದೇದಾನ್ಯರೇ ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ,data/cleaned/kannada/ISA/ISA_021_013.wav 1813,ಅದಕ್ಕೆ ಅವರು ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು,data/cleaned/kannada/MAT/MAT_016_007.wav 11149,ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ ಎಂದು ಹೇಳಿದನು,data/cleaned/kannada/GEN/GEN_045_020.wav 2985,ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು,data/cleaned/kannada/JHN/JHN_012_018.wav 10168,ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ,data/cleaned/kannada/PSA/PSA_119_128.wav 1076,ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,data/cleaned/kannada/LAM/LAM_003_034.wav 3361,ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು,data/cleaned/kannada/ACT/ACT_008_017.wav 10908,ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು,data/cleaned/kannada/GEN/GEN_028_007.wav 2897,ಇವನು ಪ್ರಾಯದವನು ಇವನನ್ನೇ ಕೇಳಿರಿ ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ,data/cleaned/kannada/JHN/JHN_009_023.wav 8360,ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ ಶಪಿಸದೆ ಆಶೀರ್ವದಿಸಿರಿ,data/cleaned/kannada/ROM/ROM_012_014.wav 11380,ಆಗ ಯೆಶಾಯನು ಹಿಜ್ಕೀಯನಿಗೆ ಯೆಹೋವನ ಮಾತನ್ನು ಕೇಳು,data/cleaned/kannada/2KI/2KI_020_016.wav 5835,ನರಪುತ್ರನೇ ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,data/cleaned/kannada/EZK/EZK_017_002.wav 3449,ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು,data/cleaned/kannada/ACT/ACT_014_002.wav 7297,ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ ನನ್ನ ನರಳಾಟವು ಜಲಧಾರೆಯಂತಿದೆ,data/cleaned/kannada/JOB/JOB_003_024.wav 13320,ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ,data/cleaned/kannada/NUM/NUM_026_011.wav 12873,ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,data/cleaned/kannada/2SA/2SA_024_011.wav 6471,ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು,data/cleaned/kannada/MRK/MRK_010_050.wav 41,ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ ಇಸ್ರಾಯೇಲು ಹೊಲೆಯಾಗಿದೆ,data/cleaned/kannada/HOS/HOS_006_010.wav 3052,ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ,data/cleaned/kannada/JHN/JHN_016_001.wav 8236,ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು,data/cleaned/kannada/JOB/JOB_042_005.wav 4283,ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು,data/cleaned/kannada/1SA/1SA_030_018.wav 1442,ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ ಎಜ್ರ ಮೆಷುಲ್ಲಾಮ್,data/cleaned/kannada/NEH/NEH_012_033.wav 4033,ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು,data/cleaned/kannada/1SA/1SA_008_016.wav 14435,ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ ಹಿತವನ್ನೇ ಮಾಡುತ್ತಿರುವಳು,data/cleaned/kannada/PRO/PRO_031_012.wav 3248,ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ,data/cleaned/kannada/2CO/2CO_010_004.wav 7786,ತುಂಬಿದ ಪಟ್ಟಣದೊಳಗಿಂದ ಜನರು ನರಳುವರು ಗಾಯಪಟ್ಟವರು ಮೊರೆಯಿಡುವರು ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು,data/cleaned/kannada/JOB/JOB_024_012.wav 2247,ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ,data/cleaned/kannada/JER/JER_014_006.wav 6563,ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು ದೇವರು ಮನುಷ್ಯರನ್ನು ಪರೀಕ್ಷಿಸಿ ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ,data/cleaned/kannada/ECC/ECC_003_018.wav 8508,ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ,data/cleaned/kannada/PSA/PSA_017_008.wav 5153,ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ,data/cleaned/kannada/SNG/SNG_006_006.wav 466,ಇಗೋ ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು ಇಲ್ಲೇನೂ ಉಳಿಯುವುದಿಲ್ಲ,data/cleaned/kannada/ISA/ISA_039_006.wav 14192,ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ ಹಾಳುಮಾಡಿದವರ ಜೀವವನ್ನು ಹಾಳುಮಾಡುವನು,data/cleaned/kannada/PRO/PRO_022_023.wav 8705,ಯಾರ ದ್ರೋಹವು ಪರಿಹಾರವಾಗಿದೆಯೋ ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು,data/cleaned/kannada/PSA/PSA_032_001.wav 12682,ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು,data/cleaned/kannada/2SA/2SA_011_009.wav 5397,ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು,data/cleaned/kannada/1CO/1CO_015_049.wav 4693,ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು,data/cleaned/kannada/DEU/DEU_001_018.wav 5975,ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು,data/cleaned/kannada/EZK/EZK_027_020.wav 3682,ನೀವೂ ತಾಳ್ಮೆಯಿಂದಿರಿ ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು,data/cleaned/kannada/JAS/JAS_005_008.wav 12640,ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜಾ ಎಂದು ಹೆಸರಿಟ್ಟನು ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ,data/cleaned/kannada/2SA/2SA_006_008.wav 9290,ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು,data/cleaned/kannada/PSA/PSA_076_001.wav 3703,ನಾನು ಯೆಹೋವನಲ್ಲಿ ಉಲ್ಲಾಸಿಸುವೆನು ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು,data/cleaned/kannada/HAB/HAB_003_018.wav 12374,ಹೋಗಿ ನನ್ನ ಸೇವಕನಾದ ದಾವೀದನಿಗೆ ನೀನು ನನಗೆ ಆಲಯವನ್ನು ಕಟ್ಟಬಾರದು,data/cleaned/kannada/1CH/1CH_017_004.wav 9346,ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು,data/cleaned/kannada/PSA/PSA_078_028.wav 2761,ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,data/cleaned/kannada/JHN/JHN_004_041.wav 6020,ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು,data/cleaned/kannada/EZK/EZK_031_013.wav 11807,ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು,data/cleaned/kannada/EXO/EXO_030_029.wav 13448,ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು,data/cleaned/kannada/NUM/NUM_031_049.wav 5067,ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು,data/cleaned/kannada/EST/EST_002_011.wav 6290,ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು,data/cleaned/kannada/DAN/DAN_011_019.wav 5014,ಆದರೆ ಅವರು ದ್ರೋಹಿಗಳೇ ಮಕ್ಕಳಲ್ಲ ಇದು ಅವರ ದೋಷವು ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು,data/cleaned/kannada/DEU/DEU_032_005.wav 7687,ನುಂಗಿದ ಐಶ್ವರ್ಯವನ್ನು ಅವನು ಕಾರುವನು ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು,data/cleaned/kannada/JOB/JOB_020_015.wav 13932,ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು,data/cleaned/kannada/PRO/PRO_014_004.wav 9116,ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ,data/cleaned/kannada/PSA/PSA_065_008.wav 2777,ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಎಂದು ಹೇಳಲು,data/cleaned/kannada/JHN/JHN_006_009.wav 8443,ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು,data/cleaned/kannada/PSA/PSA_009_008.wav 5228,ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ,data/cleaned/kannada/1CO/1CO_001_014.wav 9268,ದೇವರೇ ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ,data/cleaned/kannada/PSA/PSA_074_010.wav 14078,ಪತ್ನಿಲಾಭವು ರತ್ನಲಾಭ ಅದು ಯೆಹೋವನ ಅನುಗ್ರಹವೇ,data/cleaned/kannada/PRO/PRO_018_022.wav 10994,ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು,data/cleaned/kannada/GEN/GEN_034_015.wav 1664,ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ,data/cleaned/kannada/MAT/MAT_010_027.wav 178,ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,data/cleaned/kannada/ISA/ISA_002_014.wav 4320,ಅದಕ್ಕೆ ಯೆಹೋವನು ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ ಬೆಳೆಯಿಸಲಿಲ್ಲ ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು,data/cleaned/kannada/JON/JON_004_010.wav 10649,ಅವನು ಇನ್ನೂ ನುಡಿದದ್ದೇನೆಂದರೆ ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಕಾನಾನನು ಅವರಿಗೆ ದಾಸನಾಗಿರಲಿ,data/cleaned/kannada/GEN/GEN_009_026.wav 10045,ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು,data/cleaned/kannada/PSA/PSA_119_005.wav 12076,ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು,data/cleaned/kannada/1CH/1CH_003_009.wav 4933,ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ ಬಾಧಿಸಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು,data/cleaned/kannada/DEU/DEU_026_006.wav 6551,ಕೊಲ್ಲುವ ಸಮಯ ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ ಕಟ್ಟುವ ಸಮಯ,data/cleaned/kannada/ECC/ECC_003_003.wav 14250,ಇವು ಕೂಡ ಜ್ಞಾನಿಗಳ ಮಾತುಗಳು ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ,data/cleaned/kannada/PRO/PRO_024_023.wav 1765,ಅದಕ್ಕವರು ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ ಅನ್ನಲಾಗಿ,data/cleaned/kannada/MAT/MAT_014_017.wav 3029,ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು,data/cleaned/kannada/JHN/JHN_014_016.wav 3158,ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ,data/cleaned/kannada/GAL/GAL_001_022.wav 6891,ಅವನು ಕತ್ತೆಗೆ ತಡಿಹಾಕಿರಿ ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು,data/cleaned/kannada/1KI/1KI_013_027.wav 4635,ಬೆನಾಯ ಬೇದೆಯ ಕೆಲೂಹು,data/cleaned/kannada/EZR/EZR_010_035.wav 6718,ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು,data/cleaned/kannada/1KI/1KI_004_011.wav 12706,ಕೂಡಲೆ ಅವನು ಆಕೆಯನ್ನು ಹಿಡಿದು ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ ಎಂದನು,data/cleaned/kannada/2SA/2SA_013_011.wav 11075,ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು,data/cleaned/kannada/GEN/GEN_040_010.wav 404,ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ,data/cleaned/kannada/ISA/ISA_032_013.wav 9891,ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ,data/cleaned/kannada/PSA/PSA_107_043.wav 2116,ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು ಆದರೆ ಕೆಲವರು ಸಂದೇಹಪಟ್ಟರು,data/cleaned/kannada/MAT/MAT_028_017.wav 2039,ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು,data/cleaned/kannada/MAT/MAT_026_032.wav 9353,ದೇವರು ತಮ್ಮ ಬಂಡೆಯು ಪರಾತ್ಪರನಾದ ದೇವರು ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು,data/cleaned/kannada/PSA/PSA_078_035.wav 7515,ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ,data/cleaned/kannada/JOB/JOB_013_009.wav 8669,ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ ಆತನಿಗೆ ಸ್ತೋತ್ರವಾಗಲಿ,data/cleaned/kannada/PSA/PSA_028_006.wav 4107,ಸಮುವೇಲನು ಅಲ್ಲಿಗೆ ಹೋದನು ಸೌಲನು ಅವನನ್ನು ಕಂಡು ಯೆಹೋವನು ನಿನ್ನನ್ನು ಆಶೀರ್ವದಿಸಲಿ ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು,data/cleaned/kannada/1SA/1SA_015_013.wav 9351,ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು,data/cleaned/kannada/PSA/PSA_078_033.wav 1803,ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು,data/cleaned/kannada/MAT/MAT_015_029.wav 7210,ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು,data/cleaned/kannada/JDG/JDG_018_013.wav 4083,ಆಗ ಯೋನಾತಾನನು ಅವನಿಗೆ ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ,data/cleaned/kannada/1SA/1SA_014_008.wav 5161,ನೀಳವಾದ ನಿನ್ನ ಆಕಾರವು ಖರ್ಜೂರದ ಮರ ನಿನ್ನ ಸ್ತನಗಳೇ ಅದರ ಗೊಂಚಲುಗಳು,data/cleaned/kannada/SNG/SNG_007_007.wav 4771,ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು,data/cleaned/kannada/DEU/DEU_007_011.wav 8779,ಅದು ಅವನನ್ನು ವಂಚಿಸಿ ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ ಎಂದು ಊದಿಬಿಡುತ್ತದೆ,data/cleaned/kannada/PSA/PSA_036_002.wav 2433,ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ,data/cleaned/kannada/JER/JER_034_013.wav 905,ಯೆಹೋವನು ಮೋಶೆಯೊಂದಿಗೆ ಮಾತನಾಡಿ,data/cleaned/kannada/LEV/LEV_021_016.wav 3167,ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ,data/cleaned/kannada/GAL/GAL_002_019.wav 5170,ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು,data/cleaned/kannada/AMO/AMO_001_004.wav 8884,ಹಿಂಸಕರಿಂದ ಬಿಡಿಸಿದವನು ನೀನೇ ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ,data/cleaned/kannada/PSA/PSA_044_007.wav 9559,ಕರ್ತನೇ ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ,data/cleaned/kannada/PSA/PSA_090_001.wav 7322,ಮೂರ್ಖನು ಬೇರೂರುವುದನ್ನು ನಾನು ನೋಡಿದೆನು ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು,data/cleaned/kannada/JOB/JOB_005_003.wav 5467,ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು,data/cleaned/kannada/2CH/2CH_007_015.wav 12856,ನೆಟೋಫದವನಾದ ಬಾಣನ ಮಗ ಹೇಲೆಬ್ ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,data/cleaned/kannada/2SA/2SA_023_029.wav 11337,ಆಹಾಜನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ,data/cleaned/kannada/2KI/2KI_016_019.wav 4109,ಆಗ ಸಮುವೇಲನು ಅವನಿಗೆ ಅದಿರಲಿ ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು ಹೇಳು ಅಂದನು,data/cleaned/kannada/1SA/1SA_015_016.wav 10348,ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು ಆತನ ಪ್ರೀತಿಯು ಶಾಶ್ವತವಾದದ್ದು,data/cleaned/kannada/PSA/PSA_136_023.wav 7466,ಆಗ ನಾಮಾಥ್ಯನಾದ ಚೋಫರನು ಹೀಗೆಂದನು,data/cleaned/kannada/JOB/JOB_011_001.wav 8213,ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ ಅವು ಬಿಗಿದು ಮುದ್ರಿಸಲ್ಪಟ್ಟಿವೆ,data/cleaned/kannada/JOB/JOB_041_015.wav 1223,ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ ಆಮೆನ್,data/cleaned/kannada/REV/REV_022_021.wav 1031,ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ,data/cleaned/kannada/PHP/PHP_004_004.wav 6674,ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು,data/cleaned/kannada/1KI/1KI_001_023.wav 2376,ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,data/cleaned/kannada/JER/JER_029_024.wav 8122,ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು,data/cleaned/kannada/JOB/JOB_038_018.wav 8847,ನನ್ನ ಹೃದಯವು ಆತಂಕದಿಂದ ಕೂಡಿತ್ತು ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು ಆಗ ನಾನು ಬಾಯಿ ಬಿಟ್ಟು,data/cleaned/kannada/PSA/PSA_039_003.wav 12423,ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು,data/cleaned/kannada/1CH/1CH_023_003.wav 6506,ಚಂದ್ರನು ತನ್ನ ಬೆಳಕು ಕೊಡದೆ ಇರುವನು ನಕ್ಷತ್ರಗಳು ಆಕಾಶದಿಂದ ಬೀಳುವವು ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು,data/cleaned/kannada/MRK/MRK_013_025.wav 6939,ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು,data/cleaned/kannada/1KI/1KI_016_030.wav 4006,ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು,data/cleaned/kannada/1SA/1SA_004_015.wav 11137,ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು ನಿಮಗೆ ತಂದೆಯಾಗಲಿ ತಮ್ಮನಾಗಲಿ ಇದ್ದಾನೋ ಎಂದು ಕೇಳಲು,data/cleaned/kannada/GEN/GEN_044_019.wav 3197,ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ,data/cleaned/kannada/2CO/2CO_002_015.wav 8505,ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ ನನ್ನ ಕಾಲು ಜಾರಲಿಲ್ಲ,data/cleaned/kannada/PSA/PSA_017_005.wav 44,ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು,data/cleaned/kannada/HOS/HOS_007_005.wav 8899,ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ,data/cleaned/kannada/PSA/PSA_044_022.wav 9111,ದೇವರೇ ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ ಹರಕೆಗಳು ನಿನಗೆ ಸಲ್ಲುತ್ತವೆ,data/cleaned/kannada/PSA/PSA_065_001.wav 10576,ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು,data/cleaned/kannada/GEN/GEN_005_018.wav 7655,ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ ಉರಿಯುವಂತೆ ಮಾಡಿ ನನ್ನನ್ನು ವೈರಿಯೆಂದೆಣಿಸಿದ್ದಾನೆ,data/cleaned/kannada/JOB/JOB_019_011.wav 11086,ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು ಆಗ ಫರೋಹನು ಎಚ್ಚೆತ್ತು ಅದನ್ನು ಕನಸೆಂದು ತಿಳಿದುಕೊಂಡನು,data/cleaned/kannada/GEN/GEN_041_007.wav 842,ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು,data/cleaned/kannada/LEV/LEV_016_011.wav 10375,ನಿನಗೆ ಕತ್ತಲೆಯು ಕತ್ತಲೆಯಲ್ಲ ಇರುಳು ಹಗಲಾಗಿಯೇ ಇರುತ್ತದೆ ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ,data/cleaned/kannada/PSA/PSA_139_012.wav 7666,ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ,data/cleaned/kannada/JOB/JOB_019_022.wav 12499,ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು ಪರ್ಬರನ್ನು ಇಬ್ಬರು ಕಾಯುತ್ತಿದ್ದರು,data/cleaned/kannada/1CH/1CH_026_018.wav 3418,ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ,data/cleaned/kannada/ACT/ACT_010_039.wav 6507,ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು,data/cleaned/kannada/MRK/MRK_013_026.wav 12754,ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು,data/cleaned/kannada/2SA/2SA_017_004.wav 8271,ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ ಎಂದಿಗೂ ಇಲ್ಲ ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ,data/cleaned/kannada/ROM/ROM_003_031.wav 6111,ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು,data/cleaned/kannada/EZK/EZK_040_015.wav 9480,ಕರ್ತನೇ ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ,data/cleaned/kannada/PSA/PSA_086_008.wav 10143,ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ,data/cleaned/kannada/PSA/PSA_119_103.wav 3155,ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ,data/cleaned/kannada/GAL/GAL_001_019.wav 7318,ಉದಯಾಸ್ತಮಾನಗಳ ಮಧ್ಯದಲ್ಲಿ ಜೀವಿಸಿ ಜಜ್ಜಲ್ಪಡುತ್ತಾರೆ ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ,data/cleaned/kannada/JOB/JOB_004_020.wav 11724,ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು,data/cleaned/kannada/EXO/EXO_026_009.wav 12571,ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು,data/cleaned/kannada/HEB/HEB_009_001.wav 5316,ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ,data/cleaned/kannada/1CO/1CO_011_001.wav 13986,ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ,data/cleaned/kannada/PRO/PRO_015_023.wav 11271,ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು,data/cleaned/kannada/2KI/2KI_009_009.wav 3238,ಇತರರಿಗೆ ಕಷ್ಟಪರಿಹಾರವೂ ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ,data/cleaned/kannada/2CO/2CO_008_013.wav 2919,ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ,data/cleaned/kannada/JHN/JHN_010_017.wav 13205,ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು,data/cleaned/kannada/NUM/NUM_015_034.wav 7693,ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ ಅವನ ಸುಖವು ಅಸ್ಥಿರವಾಗಿರುವುದು,data/cleaned/kannada/JOB/JOB_020_021.wav 1402,ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ,data/cleaned/kannada/NEH/NEH_011_006.wav 464,ಹಿಜ್ಕೀಯನು ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು ಎಂದು ಕೇಳಿದ್ದನು,data/cleaned/kannada/ISA/ISA_038_022.wav 7391,ಮಾನವನು ಎಷ್ಟರವನು ಅವನನ್ನು ನೀನು ಏಕೆ ಲಕ್ಷಿಸಬೇಕು ಅವನಲ್ಲಿ ಏಕೆ ಮನಸ್ಸಿಡಬೇಕು,data/cleaned/kannada/JOB/JOB_007_017.wav 14523,ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ,data/cleaned/kannada/EPH/EPH_005_001.wav 7149,ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು,data/cleaned/kannada/JDG/JDG_011_003.wav 9623,ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು,data/cleaned/kannada/PSA/PSA_094_016.wav 11709,ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು,data/cleaned/kannada/EXO/EXO_025_032.wav 14383,ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು,data/cleaned/kannada/PRO/PRO_029_014.wav 12329,ದಾವೀದನು ಕರೆಯಿಸಿದ ಆರೋನನ ವಂಶದವರು ಲೇವಿಯರು,data/cleaned/kannada/1CH/1CH_015_004.wav 7098,ಹಾಗೆಯೇ ಆಯಿತು ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು,data/cleaned/kannada/JDG/JDG_006_038.wav 316,ನನ್ನ ಹೃದಯವು ಬಡಿದುಕೊಳ್ಳುತ್ತಿದೆ ನಡುಕವು ನನ್ನನ್ನು ಆವರಿಸಿಕೊಂಡಿದೆ ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ,data/cleaned/kannada/ISA/ISA_021_004.wav 13682,ಕಂದಾ ನನ್ನ ಜ್ಞಾನೋಪದೇಶವನ್ನು ಆಲಿಸು ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು,data/cleaned/kannada/PRO/PRO_005_001.wav 4577,ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು,data/cleaned/kannada/EZR/EZR_006_004.wav 13271,ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು,data/cleaned/kannada/NUM/NUM_021_019.wav 5520,ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು,data/cleaned/kannada/2CH/2CH_013_018.wav 716,ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು,data/cleaned/kannada/LEV/LEV_009_008.wav 7113,ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು,data/cleaned/kannada/JDG/JDG_008_030.wav 10626,ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು,data/cleaned/kannada/GEN/GEN_008_008.wav 8678,ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು,data/cleaned/kannada/PSA/PSA_029_011.wav 9372,ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು ಆತನ ವಿಧಿಗಳನ್ನು ಕೈಗೊಳ್ಳದೆ,data/cleaned/kannada/PSA/PSA_078_056.wav 6468,ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು,data/cleaned/kannada/MRK/MRK_010_041.wav 6834,ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು,data/cleaned/kannada/1KI/1KI_010_011.wav 3726,ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು,data/cleaned/kannada/JOS/JOS_005_003.wav 6109,ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ,data/cleaned/kannada/EZK/EZK_040_012.wav 5432,ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು,data/cleaned/kannada/2CH/2CH_003_013.wav 477,ವಿಗ್ರಹವಾದರೋ ಶಿಲ್ಪಿಯು ಅದನ್ನು ಎರಕಹೊಯ್ಯುವನು ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ ಬೆಳ್ಳಿಯ ಸರಪಣಿಗಳನ್ನು ಹಾಕುವನು,data/cleaned/kannada/ISA/ISA_040_019.wav 5583,ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು,data/cleaned/kannada/2CH/2CH_021_008.wav 5412,ಸ್ತೆಫನನೂ ಪೊರ್ತುನಾತೊಸನೂ ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು,data/cleaned/kannada/1CO/1CO_016_017.wav 12822,ದೀನರನ್ನು ಉದ್ಧರಿಸುತ್ತಿ ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ,data/cleaned/kannada/2SA/2SA_022_028.wav 4703,ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು ನೀನೂ ಆ ದೇಶಕ್ಕೆ ಸೇರುವುದಿಲ್ಲ,data/cleaned/kannada/DEU/DEU_001_037.wav 4639,ಶೆಲೆಮ್ಯ ನಾತಾನ್ ಅದಾಯ,data/cleaned/kannada/EZR/EZR_010_039.wav 7545,ಮನುಷ್ಯರು ಮಲಗಿಕೊಂಡು ಏಳದೇ ಇರುವರು ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು ತಿಳಿಯುವುದಿಲ್ಲ ಎಬ್ಬಿಸಲ್ಪಡುವುದಿಲ್ಲ,data/cleaned/kannada/JOB/JOB_014_012.wav 14148,ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು,data/cleaned/kannada/PRO/PRO_021_010.wav 3954,ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ,data/cleaned/kannada/JOS/JOS_023_004.wav 7461,ಅದೇನೆಂದರೆ ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ ನನ್ನ ದೋಷವನ್ನು ಕ್ಷಮಿಸುವುದಿಲ್ಲ,data/cleaned/kannada/JOB/JOB_010_014.wav 4759,ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು,data/cleaned/kannada/DEU/DEU_005_012.wav